ಗದಗ, ಹಾವೇರಿ, ಧಾರವಾಡ, ಉತ್ತರ ಕನ್ನಡ, ಬಳ್ಳಾರಿ, ಹೊಸಪೇಟೆ, ಕೊಪ್ಪಳ, ಬಾಲಕೋಟೆ, ವಿಜಯಪುರ ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಕನೆಕ್ಟ್-2025 ಕಾರ್ಯಕ್ರಮಕ್ಕೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಕನೆಕ್ಟ್ 2025 ಕ್ಕೆ ಚಾಲನೆ ನೀಡಿ ಮಾತನಾಡಿದರು.