

ಶಾಲಾ ಕಾಲೇಜುಗಳಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಿ ಗದಗ: ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಬಲವರ್ದನೆಗಾಗಿ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಯೋಗಾಭ್ಯಾಸದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿ.ಪಂ. ಆಡಳಿತಾಧಿಕಾರಿ ರಮಣದೀಪ್ ಚೌಧರಿ ತಿಳಿಸಿದರು.