

ಗದಗ: ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಇಂಧನ ಸಚಿವ ಕೆ. ಜೆ. ಜಾರ್ಜ ಅವರು ಸೆ.10 ರಂದು ಬೆಳಗ್ಗೆ 10 ಗಂಟೆಗೆ ಭೇಟಿ ನೀಡಲಿದ್ದಾರೆ. ಇಂಧನ ಖಾತೆಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದರೆ, ಸಚಿವರ ಬಳಿ ಚಚಿರ್ಸಿ ಪರಿಹರಿಸಿಕೊಳ್ಳಬಹುದು. ಕಾನೂನು ಸಚಿವ ಎಚ್.ಕೆ. ಪಾಟೀಲ, ಶಾಸಕ ಜಿ.ಎಸ್. ಪಾಟೀಲ, ಮಾಜಿ ಶಾಸಕರಾದ ಡಿ. ಆರ್. ಪಾಟೀಲ, ಬಿ. ಆರ್. ಯಾವಗಲ್, ಜಿ. ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಇತರರು ಉಪಸ್ಥಿತಿ ರುವರು ಎಂದು ಪ್ರಕಟಣೆ ತಿಳಿಸಿದೆ.