ಈ ಸಂದರ್ಭದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿಗಳು ಎಂ.ಬಿ.ಸAಕದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್.ನೀಲಗುಂದ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಿ.ಸಿ.ಕರಿಗೌಡರ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿಗಳು, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಉಪಸ್ಥಿತರಿದ್ದರು.