ವಿಶ್ವ ಔಷಧ ತರ ದಿನಾಚರಣೆ, ಹಿರಿಯ ಔಷಧ ತರಿಗೆ ಸನ್ಮಾನ

26GDG08
Published on

ವಿಜಯವಾಣಿ ಸುದ್ದಿಜಾಲ ಗದಗ

ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಮೂಲಕ ಜನಮುಖಿಯಾಗಿ ಕಾರ್ಯ ಮಾಡುತ್ತಿರುವ ಔಷಧ ವ್ಯಾಪಾರಿಗಳ ಸೇವೆ ಅನುಪಮವಾಗಿದೆ ಎಂದು ಕರ್ನಾಟಕ ರಾಜ್ಯ ಔಷಧ ವ್ಯಾಪಾರಿಗಳ ಸಂದ ಅಧ್ಯ ರುನಾಥ ರೆಡ್ಡಿ ಹೇಳಿದರು.

ನಗರದ ಖಾಸಗಿ ಹೊಟೆಲ್​ ನಲ್ಲಿ ಜಿಲ್ಲಾ ಔಷಧ ವ್ಯಾಪಾರಿಗಳ ಸಂದ ವತಿಯಿಂದ ಶುಕರವಾರ ಏರ್ಪಡಿಸಿದ್ದ ವಿಶ್ವ ಔಷಧ ತರ ದಿನಾಚರಣೆ ಹಾಗೂ ನಿರಂತರ ಕಲಿಕಾ ಕಾರ್ಯಕ್ರಮ ಮತ್ತು ಹಿರಿಯ ಔಷಧ ತರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಔಷಧ ತರಿಗೆ ಮುಖ್ಯವಾಗಿ ತಾಳ್ಮೆ, ಸಹನೆ, ಮಾನವೀಯತೆ ಹಾಗೂ ಸಹಕಾರ ಮನೋಭಾವ ಇರುವದು ಅವಶ್ಯ. ಇಂತಹ ಗುಣಗಳುಳ್ಳ ವ್ಯಕ್ತಿ ಖ್ಯಾತಿಯನ್ನು ಮತ್ತು ಸಂತೃಪ್ತಿಯನ್ನು ಹೊಂದಬಲ್ಲನು ಎಂದರು.

ಜಿಲ್ಲಾ ಪೊಲೀ ವರಿಷ್ಠಾಧಿಕಾರಿ ರೋಹನ್​ ಜಗದೀಶ ಮಾತನಾಡಿ ಔಷಧ ತರು ಜನಸಾಮಾನ್ಯರ ದೃಷ್ಠಿಯಲ್ಲಿ ವೈದ್ಯರಾಗಿದ್ದಾರೆ. ಆರೋಗ್ಯದ ಸಣ್ಣ ಪುಟ್ಟ ಸಮಸ್ಯೆಗಳಿಗೆ ಔಷಧ ನೀಡಿ ಜನರ ಆರೋಗ್ಯ ಕಾಪಾಡುತ್ತಾರೆ. ಆದಾಗ್ಯೂ ತ ವೈದ್ಯರ ಸಲಹೆ ಅಗತ್ಯ. ವಕ್ಷಧ ಅಂಗಡಿಗಳು 24 ಗಂಟೆಯೂ ನಿರಂತರವಾಗಿ ಸೇವೆ ಮಾಡುತ್ತ ಜನರ ಆರೋಗ್ಯ, ಸಮಾಜದ ಸ್ವಾಸ್ಥ$್ಯ ಕಾಪಾಡುತ್ತಿರುವದು ಅಭಿನಂದನೀಯ ಎಂದರು.

ಕರ್ನಾಟಕ ರಾಜ್ಯ ಔಷಧ ವ್ಯಾಪಾರಿಗಳ ಸಂದ ಕಾರ್ಯದಶಿರ್ ವಿ. ಕೆ. ಜೀವನ್​ ಮಾತನಾಡಿ ಇಂದಿನ ದಿನಗಳು ಸ್ಪರ್ಧಾತ್ಮಕತೆಯ ದಿನಗಳಾಗಿವೆ. ಾರ್ಮಾಸಿಸ್ಟಗಳು ತಮ್ಮ ಮಕ್ಕಳಿಗೆ ವೈದ್ಯಕಿಯ ಶಿಣ ನೀಡುವ ಮೂಲಕ ತಮ್ಮ ವೃತ್ತಿಯನ್ನು ಇನ್ನಷ್ಟು ಅಭಿವೃದ್ಧಿ ಮಾಡಿಕೊಳ್ಳಲು ಅವಕಾಶಗಳಿವೆ. ಜಿಲ್ಲೆಯಲ್ಲಿ ಔಷಧ ವ್ಯಾಪಾರಿಗಳ ಸಂಟನೆ ಉತ್ತಮವಾಗಿ ಬೆಳೆದು ಬಂದಿದೆ. ನಗರದಲ್ಲಿ ಉದ್ದೇಶಿತ ಔಷಧ ಭವನ ನಿರ್ಮಾಣಕ್ಕೆ ರಾಜ್ಯ ಸಂಟನೆಯಿಂದ 3 ಲ ರೂ.ಗಳ ಆಥಿರ್ಕ ನೆರವು ನೀಡಲು ಅವಕಾಶವಿದೆ. ಅದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಔಷಧ ವ್ಯಾಪಾರಿಗಳ ಸಂದ ಅಧ್ಯ ರಾಮನಗೌಡ ದಾನಪ್ಪಗೌಡ್ರ ಮಾತನಾಡಿ, ಔಷಧ ಭವನ ನಿರ್ಮಾಣಕ್ಕೆ ಭೂಮಿಯನ್ನು ಗುರುತಿಸಲಾಗಿದೆ. ದಾನಿಗಳ ಸಹಕಾರದೊಂದಿಗೆ ಈ ಕಾರ್ಯ ರ್ಪೂಣಗೊಳಿಸಲಾಗುವುದು. ಔಷಧ ವ್ಯಾಪಾರಿಗಳು ಹಲವಾರು ಸಮಸ್ಯೆಗಳ ಮಧ್ಯದಲ್ಲಿಯೂ ಸೇವೆ ಒದಗಿಸುತ್ತ ಜನಮುಖಿ ಹಾಗೂ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬರಲಿರುವ ದಿನಗಳಲ್ಲಿ ಸಂವನ್ನು ಇನ್ನಷ್ಟು ಬಲಪಡಿಸಲಾಗುವದು ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಔಷಧ ತರನ್ನು ಸನ್ಮಾನಿಸಲಾಯಿತು. ಜಿಲ್ಲಾ ಚೇಂಬರ್​ ಆ್​ ಕಾಮರ್ಸ ಅಧ್ಯ ತಾತನಗೌಡ ಪಾಟೀಲ, ಹುಬ್ಬಳ್ಳಿಯ ಪ್ರಾದೇಶಿಕ ಕಚೇರಿಯ ಉಪಔಷಧ ನಿಯಂತ್ರಕ ಬಸವರಾಜ ಆಸಂಗಿ ಮಾತನಾಡಿದರು. ಭೈರನಹಟ್ಟಿಯ ತೋಂಟದಾರ್ಯ ಶಾಖಾ ಮಠದ ಶಾಂತಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಮಾಲತೇಶ ರಮಾಣಿ, ಮಹಾದೇವಗೌಡ ಲಿಂಗನಗೌಡ್ರ, ಮಂಜುನಾಥ ರೆಡ್ಡಿ, ಮಹೇಶ ಕುಂದ್ರಾಳಹಿರೇಮಠ, ಬಸವರಾಜ ದೊಡ್ಡಮನಿ, ನಾಗೇಶ ಹುಬ್ಬಳ್ಳಿ, ಮಹಾಂತೇಶ ಸಾಲಿಮಠ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net