ಈ ಸಂಧರ್ಭದಲ್ಲಿ ಶಾಸಕರಾದ ಸಿ.ಸಿ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ ಸಂಕನೂರ, ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ರಾಜು ಕುರಡಗಿ, ಗದಗ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ರಾಮನಗೌಡ ದಾನಪ್ಪಗೌಡ್ರ, ತಾತನಗೌಡ ಪಾಟೀಲ್, ನಗರಸಭೆ ಮಾಜಿ ಅಧ್ಯಕ್ಷರಾದ ಉಷಾ ದಾಸರ ಸೇರಿದಂತೆ ಸಂಸ್ಥೆಯ ಸದಸ್ಯರು, ಪ್ರಮುಖರು ಉಪಸ್ಥಿತರಿದ್ದರು