ಗದಗ: ದೈಹಿಕ ನ್ಯೂನ್ಯತೆ ಇರುವವರನ್ನು ತುಚ್ಛವಾಗಿ ಕಾಣುವುದೇ ಹೆಚ್ಚು. ಅವರಿಂದ ಏನೂ ಮಾಡಲು ಸಾಧ್ಯವಿಲ್ಲ ಎನ್ನುವುದು ಹಲವರ ಊಹೆ. ಆದರೆ ತಾವು ಕೂಡ ದುಡಿದು ಸ್ವಾವಲಂಬಿಗಳಾಗಬಹುದು ಎನ್ನುವುದಕ್ಕೆ ಈ ವಿಶೇಷ ಚೇತನ ದಂಪತಿಗಳು ಸಾಕ್ಷಿಯಾಗಿದ್ದಾರೆ.
ಕೋಟ್
ಬೇಸಿಗೆ ಅವಧಿಯಲ್ಲಿ ದುಡಿಯೋಣ ಬಾ ಅಭಿಯಾನದಡಿ ನಿರಂತರ ನರೇಗಾ ಕೆಲಸ ನೀಡುತ್ತಿರುವುದರಿಂದ ವಿಕಲಚೇತನರಿಗೆ ಇದ್ದೂರಲ್ಲೇ ಕೆಲಸ ಸಿಗುತ್ತಿದೆ. ನರೇಗಾ ಕೂಲಿ ದಿನಕ್ಕೆ 370 ರೂ.ಗೆ ಹೆಚ್ಚಿಸಿದ್ದರಿಂದ ಅಂಗವಿಕಲರು ಖುಷಿಯಿಂದ ನರೇಗಾ ಕೆಲಸ ಮಾಡುತ್ತಾ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.
- ಮಲ್ಲಯ್ಯ ಕೊರವನವರ ಕಾರ್ಯನಿರ್ವಾಹಕ ಅಧಿಕಾರಿಗಳು
ಗದಗ