ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಅಶೋಕ ಶಿರಹಟ್ಟಿ, ಮುತ್ತಣ್ಣ ಸುಕಂದ, ವೀರಣ್ಣ ಕೋರಿ, ಯಲ್ಲಪ್ಪ ಬೇವಿನಮರದ, ಬಕ್ಷಿ ತಹಶೀಲ್ದಾರ, ಗ್ರಾಪಂ ಎಸ್‌ಡಿಎ ಈರಪ್ಪ ಪೂಜಾರ, ಜಿಲ್ಲಾ ಐಇಸಿ ಸಂಯೋಜಕ ವೀರಭದ್ರಪ್ಪ ಸಜ್ಜನ, ತಾಲೂಕು ಐಇಸಿ ಸಂಯೋಜಕ ವೀರೇಶ ಬಸನಗೌಡ್ರ, ಬಿಎಫ್‌ಟಿ ಸೋಮಶೇಖರ ತರಬಿನ್, ಡಿಇಒ ಶಿವಾನಂದ ಹುಬ್ಬಳ್ಳಿ, ಮೌಲಾಸಾಬ್ ಚಲ್ಲಮರದ, ಜಿಕೆಎಂ ಜಿ.ಐ. ಕಲ್ಗುಡಿ, ಕಾಯಕ ಬಂಧುಗಳು ಇತರರಿದ್ದರು.