ಕೈಮಗ್ಗ ಕೇಂದ್ರಗಳಿಗೆ ಭೇಟಿ ನೀಡಿ ಉತ್ಪನ್ನಗಳನ್ನು ಖರೀದಿಸಲಾಯಿತು. ಗದಗ ನಗರ ಮಂಡಲ ಅಧ್ಯಕ್ಷರಾದ ಸುರೇಶ ಮರಳಪ್ಪನವರ, ಹಿರಿಯರಾದ ಜಗನ್ನಾಥಸಾ ಬಾಂಡಗೆ, ಶಂಕರ ಕಾಕಿ, ದೇವೇಂದ್ರಪ್ಪ ಗೋಟೂರ, ವಿಜಯಲಕ್ಷ್ಮಿ ಮಾನ್ವಿ, ಪ್ರೀತಿ ಹೊನಗುಡಿ ಮಾತನಾಡಿದರು. ನಗರಸಭಾ ಸದಸ್ಯರಾದ ಮಾಧುಸಾ ಮೇರವಾಡೆ, ವಿದ್ಯಾವತಿ ಗಡಗಿ, ಮುಖಂಡರಾದ ವಂದನಾ ವರ್ಣೇಕರ, ನರ್ಸಿಂಗ್ ಮೆರವಾಡೇ ಈರಣ್ಣ ಕೋನ, ರಾಜೇಶ್ವರಿ ಕೋನ, ಸುಧಾ ಮೆರವಾಡೇ, ಸ್ವಾತಿ ಅಕ್ಕಿ, ರಮೇಶ ಸಜ್ಜಗಾರ, ಅಮರನಾಥ ಗಡಗಿ, ರವಿ ಮಾನ್ವಿ, ದೇವೇಂದ್ರಪ್ಪ ಹೂಗಾರ ಮುಂತಾದವರು ಪಾಲ್ಗೊಂಡಿದ್ದರು.