ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ್ ಬಬರ್ಚಿ, ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಬಿ.ಬಿ.ಅಸೂಟಿ, ಗದಗ ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ನಗರಸಭೆ ಸದಸ್ಯರುಗಳು, ಮಾಜಿ ಶಾಸಕ ಡಿ.ಆರ್.ಪಾಟೀಲ, ರಾಮಣ್ಣ ಲಮಾಣಿ, ಮಾಜಿ ಸಂಸದರಾದ ಐ.ಜಿ.ಸನದಿ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಜಿಲ್ಲಾ ಪಂಚಾಯತ ಸಿ.ಇ.ಓ ಭರತ. ಎಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.