ಈ ಸಂದರ್ಭದಲ್ಲಿ ಶೇಖರಗೌಡ ಮಾಲಿಪಾಟೀಲ, ಡಾ. ಕೋಟ್ರೇಶ ಬಿದರಿ, ರೇವಣಸಿದ್ದಪ್ಪ, ಡಾ. ವಾಮದೇವ, ರಘುನಾಥಗೌಡ ಕೆಂಪಲಿಂಗನಗೌಡ್ರ, ಕುಮಾರ ಗಡಗಿ, ಎಸ್. ಎಸ್ ಪಾಟೀಲ, ಫಕ್ಕಿರಪ್ಪ ಕಟ್ಟಿಮನಿ, ಶರಣಗೌಡ ಪಾಟೀಲ ಸರ್ಜಾಪೂರ, ಜಗದೀಶ, ಸುರೇಶ ಶಿರೋಳ, ಲೋಕೇಶ್, ಬಿ. ವ್ಹಿ ಲೋಹಿತ್, ಅನಿಲಕುಮಾರ ತೆಗ್ಗಿನಮನಿ ಸೇರಿದಂತೆ ಅನೇಕರು ಅಪಸ್ಥಿತರಿದ್ದರು.