ರೋಣ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ ಬಿ ಅಸೂಟಿಯವರು ಇತ್ತೀಚಿಗಷ್ಟೇ ಗ್ರಾಮ ಪಂಚಾಯತ್ ಮಟ್ಟದಲ್ಲಿಯು ಕೂಡಾ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಪ್ರತಿಯೊಂದು ಗ್ರಾಮ ಪಂಚಾಯತನಲ್ಲಿಯು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸುವ ಕುರಿತು ನಿರ್ದೇಶನ ನೀಡಿದ ಪ್ರಯುಕ್ತ ಇದೇ ದಿನಾಂಕ 10 ರಂದು ಬೆಳಿಗ್ಗೆ 11 ಘಂಟೆಗೆ ರೋಣ ತಾಲೂಕಿನ ಹಿರೇಹಾಳ್ ಗ್ರಾಮ ಪಂಚಾಯತನಲ್ಲಿ ಉಪಸ್ಥಿತಿಯಲ್ಲಿ