ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿ ಪಂ ಮುಖ್ಯ ಯೋಜನಾಧಿಕಾರಿ ಶ್ರೀಮತಿ ನಿರ್ಮಲಾ, ಜಿಲಗಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾಂತೇಶ ಕೆ, ವಾರ್ತಾಧಿಕಾರಿ ವಸಂತ ಮಡ್ಲೂರ, ಅವ್ವ ಟ್ರಸ್ಟ್ ಸಂಚಾಲಕ ಬಸವರಾಜ ದಾರವಾಡ, ಪಕ್ಕಿರಪ್ಪ ಕೌಜಗೇರಿ, ನಾಜಿಯಾ ಅಬ್ಬಿಗೇರಿ, ಇಲಾಖೆಯ ಸಿಬ್ಬಂದಿ ವರ್ಗ ಹಾಜರಿದ್ದರು.