ಜಿಲ್ಲಾಡಳಿತ ಭವನದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

DSC_9333
Published on

ಗದಗ: ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಗುರುವಾರ  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಅಂಗವಾಗಿ  ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ್ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ     ಪುಷ್ಪಾರ್ಚನೆ  ಅರ್ಪಿಸಿ ಗೌರವ  ನಮನ  ಸಮರ್ಪಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಎನ್. ಎಚ್.ಕೋನರಡ್ಡಿ ,   ಜಿ.ಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ,ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ,ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಭರತ.ಎಸ್. ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ, ಸೇರಿದಂತೆ  ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು,  ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net