ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಬಸವರಾಜ ಕಡೆಮನಿ, ಡಾ.ಬಸವರಾಜ ಬಳ್ಳಾರಿ, ಬಿ.ಎಫ್.ಪೂಜಾರ, ವಿ.ಎಂ.ಹಿರೇಮಠ, ವಿ.ಎಫ್. ಕಲಕಂಬಿ, ಎಂ.ಕೆ.ಲಮಾಣಿ, ರಾಜು ಚವ್ಹಾಣ, ಶರಣಪ್ಪ ನಾವಳ್ಳಿ, ಎಲ್.ಸಿ. ಚೌಕಿಮಠ, ಎಸ್.ಡಿ. ಮುಳಗುಂದ, ರವಿರಾಜ ಪವಾರ, ವಿ.ವಿ. ನಡುವಿನಮನಿ, ಆರ್.ವಿ. ಶೆಟ್ಟೆಪ್ಪನವರ, ಶಂಕರ ಹಡಗಲಿ, ಶಿವಕುಮಾರ ಕುರಿಯವರ, ಶರಣು ಗೋಗೇರಿ, ವಸಂತ ಮಡ್ಲೂರ, ಎನ್.ಆರ್. ನಿಡಗುಂದಿ, ಎಂ.ವಿ. ಪಾಟೀಲ, ಎಲ್.ಡಿ. ಪಾಟೀಲ, ಆರ್.ಎಸ್. ನರೇಗಲ್, ಎಲ್.ಬಿ. ಹುಡೇದ, ಎಸ್.ಕೆ, ಮಂಗಳಗುಡ್ಡ ಸೇರಿದಂತೆ ಕ್ರೀಡಾಪಟುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.