ನಗರದ ಕೆ ಎಚ್ ಪಾಟೀಲ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಟ್ಟು 120 ಸರ್ಕಾರಿ ಐಟಿಐ ಕಾಲೇಜಿನಲ್ಲಿರುವ ಉಪಕರಣಗಳು ಸೇರಿದಂತೆ ಕಟ್ಟಡಗಳನ್ನು ನಿರ್ಮಿಸಿ ಮೇಲ್ದರ್ಜೆಗೆ ಏರಿಸಲಾಸಲಾಗುವುದು 1400 ಕೋಟಿ ರೂ ಪ್ರಸ್ತಾವಣೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಕೆಜಿಡಿಟಿಐ ಅಭಿವೃದ್ಧಿ, 1500 ಕೋಟಿ ಪ್ರಸ್ತಾವಣೆಗೆ ಕಳುಹಿಸಲಾಗಿದೆ ವಿಶೇಷವಾಗಿ ಕೌಶಲ್ಯ ಅಭಿವೃದ್ಧಿ ಇಲಾಖೆಯಿಂದ ನೀಡುವ ಯುವನಿಧಿ ಗ್ಯಾರಂಟಿಯಲ್ಲಿ 287000 ಪದವಿ ಡಿಪ್ಲೋಮಾ ಮಾಡಿದವರು ನೊಂದಣಿಯಾಗಿದ್ದಾರೆ 190000 ಜನರಿಗೆ ಯುವನಿಧಿ ಗ್ಯಾರಂಟಿ ಯೋಜನೆಯಡಿ ತಿಂಗಳಿಗೆ 3 ಸಾವಿರ ರೂಗಳಂತೆಯನ್ನುನೀಡಲಾಗುತ್ತಿದೆ ಹಾಗು ನೊಂದಣಿಯಾದವರಿಗೆ ಹೆಚ್ಚುವರಿ ಉದ್ಯೋಗ ಕೌಶಲ್ಯವನ್ನು ನೀಡಲಾಗುತ್ತಿದೆ.