ಗದಗ: ಟೇಕ್ವಾಂಡೋ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

05GDG01
Published on

ಗದಗ: ಇತ್ತೀಚಿಗಷ್ಟೇ ಜರುಗಿದ ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧಾತ್ಮಕ ಪಂದ್ಯಾವಳಿಯಲ್ಲಿ ಬೆಟಗೇರಿಯ ಸೈಂಟ್​ ಜಾನ್ಸ ಪ್ರೌಢ ಶಾಲೆಯ ವಿದ್ಯಾಥಿರ್ನಿ ಪವಿತ್ರ ಶಿವಪುತ್ರಪ್ಪ ದ್ತೆದಾರ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ, ರಾಷ್ಟ್ರ ಮಟ್ಟದ ಟೇಕ್ವಾಂಡೋ ಸ್ಪರ್ದೆಗೆ ಆಯ್ಕೆ ಆಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net