ಲಕ್ಕುಂಡಿಯ ಮನೆಗಳಲ್ಲಿ,ಅಂಗಳದಲ್ಲಿ,ತಿಪ್ಪೆಗಳಲ್ಲಿ ಸ್ಮಾರಕಗಳು ಇದೆ,ಜನರಿಗೆ ಅದರ ಬಗ್ಗೆ ಅರಿವಿಲ್ಲದೆ ಇದ್ದರು,ಲಭ್ಯವಿರುವ ಶಾಸನ,ಶಿಲೆ,ಸ್ಮಾರಕ,ನಾಣ್ಯ ಕುರಿತು ಜನರಲ್ಲಿ ಅರಿವು ಪ್ರಾಚ್ಯಾ ವಸ್ತುಗಳನ್ನು ಅವರಿಂದ ಪಡೆದುಕೊಂಡು ಶೇಖರಣೆ ಮಾಡುವುದು ಈ ಕಾರ್ಯಗಾರದ ಮುಖ್ಯ ಉದ್ದೇಶವಾಗಿದೆ, ಲಕ್ಕುಂಡಿಗೆ ತೆರಳಿ ಸಚಿವರ ಸಂದೇಶ ಪತ್ರವನ್ನು ನೀಡಿ ಯಾವ ಓಣಿಗಳಲ್ಲಿ ಯಾರ ಮನೆಗಳಲ್ಲಿ ಸ್ಮಾರಕಗಳು ಲಭ್ಯವಿದೆ ಎನ್ನುವ ಮಾಹಿತಿಯನ್ನು ಕಲೆಹಾಕಿ ಪಟ್ಟಿಮಾಡಿ ಅಂತಹ ಮನೆಗಳನ್ನು ಗುರುತು ಮಾಡಬೇಕು ಎಂದು ಹೇಳಿದರು.