ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ. ಬಿ ಅಸೂಟಿ, ಸಿದ್ದು ಪಾಟೀಲ, ಪ್ರಭು ಬುರಬುರೆ, ವಿಶ್ವವಿದ್ಯಾಲಯದ ಕುಲಪತಿ ಪ್ರೋ. ಸುರೇಶ ನಾಡಗೌಡರ, ಜಿಲ್ಲಾಧಿಕಾರಿ ಸಿ. ಎನ್ ಶ್ರೀಧರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಡಾ. ಶರಣು ಗೋಗೇರಿ, ಗಂಗಪ್ಪ ಎಂ, ಕೊಟ್ರೇಶ್ ವಿಭೂತಿ, ಪ್ರಶಾಂತ್ ಜೆ. ಸಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.