ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸAಕದ, ಉಪವಿಭಾಗಾಧಿಕಾರಿ ಎಂ.ಗAಗಪ್ಪ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ಮಹೇಶ ಪೋತದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮುದಾಯದ ಮುಖಂಡರು, ಗಣ್ಯರು, ಹಾಜರಿದ್ದರು. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.