ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ, ಉಪ ಸಂರಕ್ಷಣಾ ಅಧಿಕಾರಿಗಳ ಕಚೇರಿ ಪ್ರಾದೇಶಿಕ ವಿಭಾಗ, ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮೃಗಾಲಯ ಗದಗ ಹಾಗೂ ಪ್ರಾ.ಆ.ಕೇಂದ್ರ ಹುಲಕೋಟಿ ಇವರ ಸಂಯುಕ್ತ ಆಶ್ರಯದಲ್ಲಿ ಬಿಂಕದಕಟ್ಟಿ ಮೃಗಾಲಯದಲ್ಲಿ ಮಂಗಳವಾರ ವಿಶ್ವ ಪ್ರಾಣಿಜನ್ಯ ರೋಗಗಳ ದಿನಾಚರಣೆಯನ್ನು ಆಚರಿಸಲಾಯಿತು.