ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಉಪವಿಭಾಗಾಧಿಕಾರಿ ಎಂ. ಗಂಗಪ್ಪ, ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ , ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಕೆಪಿಸಿಸಿ ಕಾರ್ಯದರ್ಶಿ ಸುಜಾತಾ ದೊಡ್ಡಮನಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳರ, ಆನಂದ ಗಡ್ಡದೇವರಮಠ, ಶ್ರೀ ಸೋಮೇಶ್ವರ ಭಕ್ತರ ಟ್ರಸ್ಟ್ ಕಮಿಟಿ ಅಧ್ಯಕ್ಷ ಗುರುರಾಜ ಪಾಟೀಲಕುಲಕರ್ಣಿ, ಅರ್ಚಕರ ಸಮಿತಿ ಅಧ್ಯಕ್ಷ ದಿಗಂಬರ ಪೂಜಾರ, ಜಾತ್ರಾ ಕಮಿಟಿ ಅಧ್ಯಕ್ಷ ಕುಬೇರಪ್ಪ ಮಹಾಂತಶೆಟ್ಟರ, ಗುರುನಾಥ ದಾನಪ್ಪನವರ, ಸುನೀಲ ಮಹಾಂತಶೆಟ್ಟರ, ಡಾ.ಬಸವರಾಜ ಬೊಮ್ಮನಳ್ಳಿ, ಎಸ್.ಪಿ. ಬಳಿಗಾರ, ಸಿದ್ದಲಿಂಗೇಶ ಪಾಟೀಲ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಇಂಜಿನಿಯರ್ ಸುವರ್ಣ ಕ್ಷೀರಸಾಗರ, ಗುತ್ತಿಗೆದಾರ ಎಸ್.ವಿ. ಹಿರೇಮಠ ಉಪಸ್ಥಿತರಿದ್ದರು.