BJP ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ

ಸಂಭ್ರಮ
ಸಂಭ್ರಮ
Published on
ಗದಗ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರ ಪದಗ್ರಹಣದ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯಾಲಯದ ಆವರಣದಲ್ಲಿಯೂ ಸಂಭ್ರಮ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಕೆ. ಚವಾಣ, ಗ್ರಾಮೀಣ ಮಂಡಲ ಅಧ್ಯಕ್ಷ ಬೂದಪ್ಪ ಹಳ್ಳಿ, ಎಂ.ಎಸ್. ಕರೀಗೌಡ್ರ, ಶ್ರೀಪತಿ ಉಡುಪಿ, ಜಗನ್ನಾಥಸಾ ಭಾಂಡಗೆ, ಎಂ.ಎಂ. ಹಿರೇಮಠ, ಬಿ.ಎಚ್. ಲದ್ವಾ, ಬಿ.ಎಸ್. ಚಿಂಚಲಿ, ಅನಿಲ ಅಬ್ಬಿಗೇರಿ, ಅಶೋಕ ಕರೂರ, ಸಂತೋಷ ಅಕ್ಕಿ, ಶಂಕರ ಕಾಕಿ, ರಮೇಶ ಸಜ್ಜಗಾರ, ಮಂಜುನಾಥ ಶಾಂತಗೇರಿ, ನಿಂಗಪ್ಪ ಹುಗ್ಗೆ, ಈಶ್ವರಪ್ಪ ರಂಗಪ್ಪನವರ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net