ಬಿಜೆಪಿ ಶಿರಹಟ್ಟಿ ಮಂಡಲ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ಶರಣು ಅಂಗಡಿ, ಮಂಜುನಾಥ ಹೊಸಮನಿ, ಅಮರೀಶ ಗಾಂಜಿ, ಶ್ರೇಯಾಂಕ್ ಹಿರೇಮಠ, ಪ್ರತಾಪ ಅಂಕಲಿ, ಶಕ್ತಿ ಕತ್ತಿ, ಈಶ್ವರ ಗದಗ, ಕೊಟ್ರೇಶ ಕತ್ತಿ, ಶರಣಬಸಪ್ಪ ಗಾಂಜಿ, ಪ್ರವೀಣ ದಶಮನಿ, ಚಂದ್ರು ಬಾರ್ಕಿ, ನವೀನ ಗಾಯಕವಾಡ, ಪ್ರಕಾಶ ಗುತ್ತಲ, ನವೀನ ಗುರಿಕಾರ, ಶಿವು ಆರೇರ, ಖಂಡಪ್ಪ ಅಣ್ಣಿಗೇರಿ, ಮಂಜುನಾಥ ಗಾಂಜಿ, ಆಕಾಶ ಸೌದತ್ತಿ, ಖಂಡೋಬಾ ನವಲೆ, ಹೊಳಲಪ್ಪಗೌಡ ಇತರರಿದ್ದರು.