

ಗಜೇಂದ್ರಗಡ: ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ 2022-23ನೇ ಸಾಲಿನಲ್ಲಿ ಪಟ್ಟಣದಲ್ಲಿ (
BILLS
) ಕೈಗೊಂಡ 300 ಮನೆಗಳ ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ಹಾಗೂ ವಂಚನೆ ನಡೆದಿದ್ದು, ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಬಾರದು ಎಂದು ಜಯ ಕರ್ನಾಟಕ ಜನಪರ ವೇದಿಕೆ ಹಾಗೂ ಫಲಾನುಭವಿಗಳು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.