ನರೇಗಾ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಬದು ನಿರ್ಮಾಣ ಕಾಮಗಾರಿಗಳು ಗ್ರಾಮೀಣ ಭಾಗದಲ್ಲಿ ನೀರು ಸಂರಕ್ಷಣೆ, ಮಣ್ಣಿನ ಸದ್ಬಳಕೆ ಹಾಗೂ ರೈತರ ಭೂಮಿಯ ಅಭಿವೃದ್ಧಿಗೆ ಸಹಕಾರಿಯಾಗುತ್ತಿದ್ದು, ಗ್ರಾಮಾಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದರು. ಐಇಸಿ ಕೋ ಆರ್ಡಿನೇಟರ್ ಮಂಜುನಾಥ ಶಿರಸಂಗಿ, ಗ್ರಾಮ ಕಾಯಕ ಮಿತ್ರ ಚಾಂದ್‌ಬಿ ಕರ್ನಾಚಿ ಇದ್ದರು.