Temple ಸೋಮೇಶ್ವರ ದೇಗುಲ ಸಂರಕ್ಷಣಾ ಕಾಮಗಾರಿ ಭೂಮಿಪೂಜೆ ಭಾನುವಾರ

ಸೋಮೇಶ್ವರ ದೇಗುಲ
ಸೋಮೇಶ್ವರ ದೇಗುಲ
Published on
ಲಕ್ಷ್ಮೇಶ್ವರ: ಪಟ್ಟಣದ ಐತಿಹಾಸಿಕ ಶ್ರೀ ಸೋಮೇಶ್ವರ ದೇವಸ್ಥಾನದ (Temple) ಉತ್ತರ ಮಹಾದ್ವಾರದ ಸಂರಕ್ಷಣಾ ಕಾಮಗಾರಿಯ ಭೂಮಿಪೂಜೆ ಮಾ. 15ರಂದು ನಡೆಯಲಿದೆ. ಜಿಲ್ಲಾಡಳಿತ, ಜಿಪಂ, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಸಹಯೋಗದಲ್ಲಿ ಅಂದು ಬೆಳಗ್ಗೆ 11ಗಂಟೆಗೆ ದೇವಸ್ಥಾನದ ಪ್ರಾಂಗಣದಲ್ಲಿ ಕಾರ್ಯಕ್ರಮ ನೆರವೇರಲಿದೆ.ಅಧ್ಯಕ್ಷತೆಯನ್ನು ಶಾಸಕ ಡಾ. ಚಂದ್ರು ಲಮಾಣಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಲೀಂ ಅಹ್ಮದ್, ಸಂಸದ ಬಸವರಾಜ ಬೊಮ್ಮಾಯಿ, ಜಿ.ಎಸ್.ಪಾಟೀಲ, ಡಿ.ಆರ್. ಪಾಟೀಲ, ಇತರರು ಪಾಲ್ಗೊಳ್ಳಲಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net