ಸಾನ್ನಿಧ್ಯ ವಹಿಸಿದ್ದ ವಿಜಯ ಮಹಾಂತ ಶ್ರೀಗಳು ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ಆರ್. ಯಾವಗಲ್, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ರೋಣ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಮಿಥುನ್ ಜಿ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಜಿಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಸಿದ್ದಪ್ಪ ಬಂಡಿ, ನೀಲಮ್ಮ ಬೋಳನವರ, ಸುಜಾತಾ ದೊಡ್ಡಮನಿ, ಆರ್.ಎಸ್. ಪಾಟೀಲ, ಐ.ಎಸ್. ಪಾಟೀಲ, ಅಕ್ಷಯ್ ಪಾಟೀಲ, ಬಾವಾಸಾಬ್ ಬೆಟಗೇರಿ, ಮಂಜುಳಾ ಹುಲ್ಲಣ್ಣವರ, ರೂಪಾ ಅಂಗಡಿ, ಅಪ್ಪು ಗಿರಡ್ಡಿ, ಮುತ್ತು ನವಲಗುಂದ, ಮಲಿಕ್ ಯಲಿಗಾರ, ಐ.ಬಿ. ಕೊಟ್ಟೂರಶೆಟ್ಟಿ, ಕಾರ್ಮಿಕ ಇಲಾಖೆ ಅಧಿಕಾರಿಗಳಾದ ಶ್ರೀಶೈಲ ಸೋಮನಕಟ್ಟಿ, ಸಚಿನ್ ವೈ. ಹಳೇಮನಿ ಹಾಗೂ ಮಹಮ್ಮದ್ ಮುಸ್ತಫಾ ಮೈನುದ್ದಿನ್ ಇತರರಿದ್ದರು.