

ಹುಬ್ಬಳ್ಳಿ: ಗದಗ ಜಿಲ್ಲೆ ರೋಣ ತಾಲೂಕಿನ ಮಾಳವಾಡ ಗ್ರಾಮದವರಾದ ಗದಿಗೆಪ್ಪಗೌಡ ಪರ್ವತಗೌಡ ಪಾಟೀಲ ಅವರು ಕರ್ನಾಟಕ ರಾಜ್ಯಹ ಸಹಕಾರ ವಸತಿ ಮಹಾಮಂಡಳದ ಉಪಾಧ್ಯಕ್ಷರಾಗಿ ಇತ್ತೀಚೆಗೆ ಅವಿರೋಧ ಆಯ್ಕೆಯಾಗಿದ್ದಾರೆ. ಇವರು ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಹಾಗೂ ಧಾರವಾಡ ಕೆಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಸದ್ಯ ಸೇವೆ ಸಲ್ಲಿಸುತ್ತಿದ್ದಾರೆ.