ಜೂಜುಕೋರರ ಬಂಧನ
ಕಲಬುರಗಿ ನಗರದ ಸಂಗಮೇಶ್ವರ ಕಾಲನಿಯ ಶಿವ ಮಂದಿರ ಸಮೀಪದಲ್ಲಿ ಜೂಜಾಟವಾಡುತ್ತಿದ್ದ ನಾಲ್ವರನ್ನು ರಾಘವೇಂದ್ರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಜೂಜಿನಲ್ಲಿ ಪಣಕ್ಕಿಟ್ಟಿದ್ದ ೩೩,೫೨೦ ರೂ. ಜಪ್ತಿ ಮಾಡಿಕೊಂಡಿದ್ದಾರೆ. ಇನ್‌ಸ್ಪೆಕ್ಟರ್ ಶಿವಾನಂದ ಗಾಣಿಗೇರ ಮತ್ತು ಸಿಬ್ಭಂದಿ ದಾಳಿ ನಡೆಸಿದ್ದಾರೆ.