ಜನರಲ್ ಕೆ.ಎಸ್. ತಿಮ್ಮಯ್ಯ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಆಟೋಟ- ಪಠ್ಯೇತರ ಸ್ಪರ್ಧೆ

1mdkd1 - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಜನರಲ್ ಕೆ.ಎಸ್. ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಆಟೋಟ ಮತ್ತು ಪಠ್ಯೇತರ ವಿಷಯಗಳಲ್ಲಿ ವಿವಿಧ ಸ್ಪರ್ಧೆ ನಡೆಯಿತು. ಶಾಲಾವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಲೆಯ ಮಾಜಿ ಕಾರ್ಯಾಧ್ಯಕ್ಷೆ ಕಲಿಯಂಡ ಸರಸ್ವತಿ ಚಂಗಪ್ಪ ಉದ್ಘಾಟಿಸಿದರು.

ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ವಿದ್ಯಾಸಂಸ್ಥೆ ಕಾರ್ಯಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಪ್ರಾಂಶುಪಾಲರಾದ ಕಲ್ಲುಮಾಡಂಡ ಸರಸ್ವತಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net