ಗಾಂಧೀಜಿ, ಶಾಸ್ತ್ರಿ ಸಾಧನೆ ಆದರ್ಶವಾಗಲಿ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ ಅಭಿಮತ

Gandhi Jayanti celebration at Congress office Mandya
Published on

ಮಂಡ್ಯ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸಾಧನೆ ಎಲ್ಲರಿಗೂ ಆದರ್ಶವಾಗಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಜಿಲ್ಲಾ ವಕ್ತಾರ ಸಿ.ಎಂ. ದ್ಯಾವಪ್ಪ, ಉಮ್ಮಡಹಳ್ಳಿ ನಾಗೇಶ್, ಬಸರಾಳು ಶ್ರೀಕಂಠಯ್ಯ, ಕಿರಣ್‌ಕುಮಾರ್, ಕನ್ನಲಿ ಚನ್ನಪ್ಪ, ಯಶೋಧಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net