ಗಣೇಶ ಚತುರ್ಥಿ : ಮೈಸೂರಿನಲ್ಲಿ ಆ.31 ರಂದು ಮಾಂಸ ಮಾರಾಟ ನಿಷೇಧ

mcc
Published on


ಮೈಸೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಆ.31 ರಂದು ನಗರದಲ್ಲಿ ಮಾಂಸ ಮಾರಾಟ ನಿಷೇಧಿಸಿ ನಗರ ಪಾಲಿಕೆ ಆದೇಶ ಹೊರಡಿಸಿದೆ. ಪಾಲಿಕೆ ವ್ಯಾಪ್ತಿಗೆ ಸೇರಿದ ಕುರಿ ಮೇಕೆಗಳ ಕಸಾಯಿಖಾನೆ ಮತ್ತು ಇತರೆ ಎಲ್ಲ ಮಾಂಸದ ಅಂಗಡಿಗಳನ್ನು ಆ.31 ರಂದು ಮುಚ್ಚಬೇಕು. ಆದೇಶ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿಕೆಯಲ್ಲಿ ಎಚ್ಚರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net