ಗಣೇಶ ಮಹಾಮಂಡಳದ ಸಭೆ

Published on

ಹುಬ್ಬಳ್ಳಿ: ಇಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಮಹಾಮಂಡಳದ 48ನೇ ಸರ್ವ ಸಾಧಾರಣ ಸಭೆಯು ಆ. 25ರಂದು ಸಂಜೆ 6.30ಕ್ಕೆ ಮೂರುಸಾವಿರ ಮಠ ಆವರಣದ ಸಭಾಭವನದಲ್ಲಿ ಏರ್ಪಡಿಸಲಾಗಿದೆ.

ಮಹಾಮಂಡಳ ಅಧ್ಯಕ್ಷ ಮೋಹನ ಲಿಂಬಿಕಾಯಿ ಅಧ್ಯಕ್ಷತೆ ವಹಿಸುವರು. ಗಣೇಶೋತ್ಸವ ಸಮಿತಿಗಳ ಸದಸ್ಯರು ಪಾಲ್ಗೊಳ್ಳಬೇಕೆಂದು ಗೌರವ ಕಾರ್ಯದರ್ಶಿಗಳಾದ ಅಮರೇಶ ಹಿಪ್ಪರಗಿ ಹಾಗೂ ಎಸ್.ಎಸ್. ಕಮಡೊಳ್ಳಿಶೆಟ್ರು ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net