ಗಣೇಶೋತ್ಸವ ಮಹಾಮಂಡಳ ಸಭೆ

Screenshot_20230824-205843_1.jpg
Published on

ಹುಬ್ಬಳ್ಳಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಮಹಾಮಂಡಳದ 47ನೇ ವರ್ಷದ ಸರ್ವ ಸಾಧಾರಣ ಸಭೆಯನ್ನು ಆ. 26ರಂದು ಸಂಜೆ 6.30ಕ್ಕೆ ಮೂರುಸಾವಿರ ಮಠ ಸಭಾಭವನದಲ್ಲಿ ಏರ್ಪಡಿಸಲಾಗಿದೆ.

ಮೋಹನ ಲಿಂಬಿಕಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮಹಾಮಂಡಳದ ಸದಸ್ಯರು ಪಾಲ್ಗೊಳ್ಳಬೇಕೆಂದು ಗೌರವ ಕಾರ್ಯದಶಿರ್ಗಳಾದ ಅಮರೇಶ ಹಿಪ್ಪರಗಿ, ಎಸ್.ಎಸ್. ಕಮಡೊಳ್ಳಿಶೆಟ್ರು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net