ಹುಬ್ಬಳ್ಳಿ: ತಾಲೂಕಿನ ಕುಸುಗಲ್ಲ ಶ್ರೀ ಸದ್ಗುರು ಸಿದ್ಧಾರೂಢ ಸ್ವಾಮಿ ಮಠದಲ್ಲಿ ಹುಬ್ಬಳ್ಳಿ ಗ್ರಾಮೀಣ ತಾಲೂಕು ಗಂಗಾಮತಸ್ಥರ ಹಿತರಕ್ಷಕ ಸಂಘದ ವಾರ್ಷಿಕ ಸಭೆಯನ್ನು ಡಿ. 29ರಂದು ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.