ರಾಷ್ಟ್ರೀಯ ಹೆದ್ದಾರಿ ಕೊಪ್ಪದಲ್ಲಿ ಗ್ಯಾಸ್ ಸೋರಿಕೆ

IMG-20240721-WA0013
Published on

ಬಂಟ್ವಾಳ: ಲಾರಿಯಲ್ಲಿ ಸಾಗಿಸುತ್ತಿದ್ದ ಸಿ. ಎನ್ .ಜಿ ಗ್ಯಾಸ್ ಸೋರಿಕೆಯಾಗಿ ಕೆಲ ಸಮಯ ಆತಂಕ ಸೃಷ್ಟಿಸಿದೆ.

ರಾಷ್ಟ್ರೀಯ ಹೆದ್ದಾರಿ ಕೊಪ್ಪ ಎಂಬಲ್ಲಿ ಘಟನೆ ನಡೆದಿದ್ದು ಮಂಗಳೂರಿನಿಂದ ಬೆಳ್ತಂಗಡಿ ಗೆ ಸಾಗಾಟ ಮಾಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ ಎಂದುತಿಳಿದು ಬಂದಿದೆ.ಲಾರಿಯಲ್ಲಿದ್ದ ಸಿಬ್ಬಂದಿಗಳು ಸೋರಿಕೆ ತಡೆಯುವ ಪ್ರಯತ್ನ ಮಾಡಿದ್ದು, ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net