ಗೀತಾ ವಾಚನ ಸ್ಪರ್ಧೆಯಲ್ಲಿ ರಿಷಿಕಾ ಪ್ರಥಮ

rishika
Published on

ಕುಂದಾಪುರ: ಪರಂಪರಾ ಕಲ್ಚರಲ್ ಫೌಂಡೇಶನ್ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ನಡೆಸಿದ ರಾಜ್ಯಮಟ್ಟದ ದೇಶಭಕ್ತಿ ಗೀತಾ ವಾಚನ ಸ್ಪರ್ಧೆಯಲ್ಲಿ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ರಿಷಿಕಾ ಆರ್.ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರ ಸಾಧನೆಗೆ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಪ್ರಾಚಾರ್ಯ ಶರಣ ಕುಮಾರ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net