ಜನರಲ್ ತಿಮ್ಮಯ್ಯ ಪ್ರತಿಮೆ ವೀಕ್ಷಣೆ

28adarshkdga3
Published on

ಮಡಿಕೇರಿ:ವೀರ ಸೇನಾನಿ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣಕ್ಕೆ ಸ್ಥಳಾಂತರಿಸಲಾಗಿರುವ ಜನರಲ್ ತಿಮ್ಮಯ್ಯರವರ ಪ್ರತಿಮೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜುರವರು ಸೋಮವಾರ ಪರಿಶೀಲಿಸಿದರು.


ಬಳಿಕ ಜನರಲ್ ತಿಮ್ಮಯ್ಯ ವೃತ್ತಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಶಾಸಕರಾದ ಡಾ.ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪ್ರಮುಖರಾದ ಜಾನ್ಸನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net