ಕರಿಮೆಣಸಿಗೆ ಜಿಎಸ್‌ಟಿ ವಿನಾಯಿತಿ ನೀಡಿ : ಹಣಕಾಸು ಸಚಿವರಲ್ಲಿ ಸಂಸದ ಯದುವೀರ್ ಮನವಿ

yaduveer
Published on

ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿಯಾದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಲ್ಲಿ ಕರಿಮೆಣಸು ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚಿಸಿದರು.

ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ರೈತರ ಪ್ರಮುಖ ಬೆಳೆಯಾದ ಕರಿಮೆಣಸಿಗೆ ಜಿಎಸ್‌ಟಿ ವಿನಾಯಿತಿ ನೀಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net