ಶಿಕ್ಷಕಿ ಕುಂದರಗಿಗೆ ಫುಲೆ ಪ್ರಶಸ್ತಿ

GLS 11-1
Published on

ಗೊಳಸಂಗಿ: ಸ್ಥಳೀಯ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ ಸಹಶಿಕ್ಷಕಿ ಎಸ್.ಎಲ್. ಕುಂದರಗಿ ಅವರಿಗೆ ಜಿಲ್ಲಾ ಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಲಭಿಸಿದೆ.

ರಾಜ್ಯ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ನೀಡಲಾಗುವ ಈ ಪ್ರಶಸ್ತಿಯನ್ನು ನ.11ರಂದು ನಿಡಗುಂದಿ ಪಟ್ಟಣದಲ್ಲಿ ನಡೆದ ಪ್ರಾಥಮಿಕ ಶಾಲೆ ಶೈಕ್ಷಣಿಕ ಸಮ್ಮೇಳನದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರಶಸ್ತಿ ಪ್ರದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net