Gold, Silver Price; ಚಿನ್ನದ ಬೆಲೆ ಏರಿಕೆ.. ಬೆಂಗಳೂರಲ್ಲಿ 10 ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

Gold
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,750 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,090ರೂ.

ಬೆಳ್ಳಿ ಬೆಲೆ 1 ಕೆಜಿ: 72,100 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 57,900 ರೂಪಾಯಿ ಇತ್ತು. ಆದರೆ ಇಂದು 58,750 ರೂಪಾಯಿ ಆಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 63,160  ರೂಪಾಯಿ ಇತ್ತು. ಆದರೆ ಇಂದು  64,090 ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು:  58,750 ರೂ.

ಮುಂಬೈ:58,750 ರೂ

ದೆಹಲಿ: 58,900  ರೂ.

ಕೇರಳ:58,190ರೂ.

ಅಹ್ಮದಾಬಾದ್: 58,800 ರೂ.

ಜೈಪುರ್: 57,340 ರೂ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net