Gold, Silver Price; ಚಿನ್ನ, ಬೆಳ್ಳಿ ಮತ್ತೆ ದುಬಾರಿ.. ನಿಮ್ಮ ನಗರಗಳಲ್ಲಿ ಬಂಗಾರದ ಬೆಲೆ ಹೀಗಿದೆ ನೋಡಿ..

‘Gold Ring
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,700 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,130ರೂ.

ಬೆಳ್ಳಿ ಬೆಲೆ 1 ಕೆಜಿ: 72,750 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 59,450 ರೂಪಾಯಿ ಇತ್ತು. ಆದರೆ ಇಂದು 59,700 ರೂಪಾಯಿ ಆಗಿದೆ.ನಿನ್ನೆ ಇದ್ದ ಬೆಲೆಗಿಂತ ಕೇವಲ 250 ರೂ. ಮಾತ್ರ ಇಳಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 64,850  ರೂಪಾಯಿ ಇತ್ತು. ಆದರೆ ಇಂದು  65,130 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ ಕೇವಲ 280 ರೂ. ಮಾತ್ರ ಇಳಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು:  59,700 ರೂ.

ಮುಂಬೈ:59,700 ರೂ

ದೆಹಲಿ: 59,850  ರೂ.

ಕೇರಳ:59, 700ರೂ.

ಅಹ್ಮದಾಬಾದ್: 59,750 ರೂ.

ಜೈಪುರ್: 59,850 ರೂ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net