ಮೈಸೂರು: ನಗರದ ಅಶೋಕಪುರಂನ ಮನೆಯೊಂದರಲ್ಲಿ ಬೀರುವಿನಲ್ಲಿಟ್ಟಿದ್ದ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ.
ಅಶೋಕಪುರಂ ನಿವಾಸಿ ಡಿ.ಮಹದೇವಯ್ಯ ಮನೆಯಲ್ಲಿ ಚಿನ್ನಾಭರಣ ಕಳುವಾಗಿದೆ. ಮೇ 25 ರಂದು ಬೀರು ತೆಗೆದು ನೋಡಿದಾಗ ಚಿನ್ನಾಭರಣ ಕಳುವಾಗಿರುವುದು ಕಂಡು ಬಂದಿದೆ. ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.