ಬೆಳಗಾವಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಮಹಾಪ್ರಬಂಧಕ್ಕೆ ಚಿನ್ನದ ಪದಕ

IMG-20230906-WA0022.jpg
Published on

ಬೆಳಗಾವಿ : ‘ದಿ ಶುಗರ ಟೆಕ್ನಾಲಾಜಿಸ್ಟ್ಸ್ ಅಸೋಸಿಯೇಷನ್ ಆಫ್ ಇಂಡಿಯಾ’ ದ 80ನೇ ವಾರ್ಷಿಕ ಸಮಾವೇಶ ಹಾಗೂ ಅಂತರಾಷ್ಟ್ರೀಯ ಶುಗರ್ ಎಕ್ಸ್‌ಪೋ-2022ರಲ್ಲಿ ಉತ್ತರ ಕರ್ನಾಟಕ್ಕೆ ಹೊಸ ಕ್ಲೋನ್ಸ್‌ಗಳ ಪ್ರದರ್ಶನ ಕುರಿತು ಬೆಳಗಾವಿಯ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ,ಮಂಡಿಸಲಾದ ಸಂಶೋಧನಾ ಪ್ರಬಂಧಕ್ಕೆ ಚಿನ್ನದ ಪದಕ ಲಭಿಸಿದೆ.

ಕೇರಳದ ತಿರುವನಂತಪುರದಲ್ಲಿ ಆಯೋಜಿಸಿರುವ 81 ನೇ ವಾರ್ಷಿಕ ಸಮಾವೇಶ ಹಾಗೂ ಅಂತರಾಷ್ಟ್ರೀಯ ಶುಗರ್ ಎಕ್ಸ್‌ಪೋ-2023ರ ಸಮಾವೇಶದಲ್ಲಿ ಪ್ರಶಸ್ತಿಯನ್ನು ಸಂಸ್ಥೆಯ ನಿರ್ದೇಶಕ ಡಾ.ಆರ್.ಬಿ.ಖಾಂಡಗಾವೆ,  ಹಾಗೂ ಕೃಷಿ ವಿಭಾಗದ ಮುಖ್ಯಸ್ಥ ಎನ್.ಆರ್. ಯಕ್ಕೇಲಿ ಮಂಗಳವಾರ ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net