ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

New Project (39)
Published on

ಕಡಬ: ಶಿವಮೊಗ್ಗದಲ್ಲಿ ನಡೆದ 14 ವರ್ಷ ವಯೋಮಾನದವರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಕಡಬ ಸೇಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅವನಿ ಪಿ.ಬಿ. ಸತತ ಎರಡನೇ ಬಾರಿಗೆ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net