ಮಡಿಕೇರಿ:
ಇತ್ತೀಚೆಗೆ ಗೋವಾದಲ್ಲಿ ನಡೆದ ರಾಷ್ಟಿçÃಯ ಮುಕ್ತ ಕಬಡ್ಡಿ ಪಂದ್ಯಾವಳಿಯಲ್ಲಿ ರೈಸಿಂಗ್ ಸ್ಟಾರ್ ಕೊಡಗು ತಂಡ ಚಿನ್ನದ ಪದಕ ಗೆದ್ದುಕೊಂಡಿದೆ.
ಡಿಫೆಂಡರ್ ಆಗಿ ಉತ್ತಮ ಪ್ರದರ್ಶನ ತೋರಿದ ಪಾಲೂರು ಗ್ರಾಮದ ಆರ್. ಸಮರ್ಥ ಚಿನ್ನದ ಪದಕ ಗೆದ್ದಿದ್ದಾರೆ. ಇವರು ರಾಜೇಶ್ ಬಂಗೇರ ಹಾಗೂ ಕವಿತಾ ದಂಪತಿ ಪುತ್ರ. ತರಬೇತುದಾರ ಸುರೇಶ್ ಟಿ. ಅವರ ನೇತೃತ್ವದಲ್ಲಿ ನಡೆದ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಈ ಸಾಧನೆ ಮಾಡಿದ್ದಾರೆ.'
ಇತ್ತೀಚೆಗೆ ಗೋವಾದಲ್ಲಿ ನಡೆದ ರಾಷ್ಟಿçÃಯ ಮುಕ್ತ ಕಬಡ್ಡಿ ಪಂದ್ಯಾವಳಿಯಲ್ಲಿ ರೈಸಿಂಗ್ ಸ್ಟಾರ್ ಕೊಡಗು ತಂಡ ಚಿನ್ನದ ಪದಕ ಗೆದ್ದುಕೊಂಡಿದೆ.
ಡಿಫೆಂಡರ್ ಆಗಿ ಉತ್ತಮ ಪ್ರದರ್ಶನ ತೋರಿದ ಪಾಲೂರು ಗ್ರಾಮದ ಆರ್. ಸಮರ್ಥ ಚಿನ್ನದ ಪದಕ ಗೆದ್ದಿದ್ದಾರೆ. ಇವರು ರಾಜೇಶ್ ಬಂಗೇರ ಹಾಗೂ ಕವಿತಾ ದಂಪತಿ ಪುತ್ರ. ತರಬೇತುದಾರ ಸುರೇಶ್ ಟಿ. ಅವರ ನೇತೃತ್ವದಲ್ಲಿ ನಡೆದ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಈ ಸಾಧನೆ ಮಾಡಿದ್ದಾರೆ.