

ಬೆಂಗಳೂರು: ಮದುವೆ ಸಮಾರಂಭಗಳ ಸೀಸನ್ ಇದು. ಶುಭ ಸಮಾರಂಭಗಳಿಗೆ ಚಿನ್ನಾಭರಣವೂ ಅತೀ ಮುಖ್ಯ. ಹಾಗಾಗಿ ಚಿನ್ನ ಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹಿಂದಿಗಿಂತ ದುಬಾರಿಯೇ ಇದೆ. ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,100 ರೂ.
ಬೆಳ್ಳಿ ಬೆಲೆ 1 ಕೆಜಿ: 78,250 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,870ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,350 ರೂಪಾಯಿ ಇತ್ತು. ಆದರೆ ಇಂದು 64,100 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ 750 ರೂ. ಏರಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 69,110 ರೂಪಾಯಿ ಇತ್ತು. ಆದರೆ ಇಂದು 69,870ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ 760 ರೂ. ಏರಿಕೆಯಾಗಿದೆ.
ಜೈಪುರ್: 64,250 ರೂ
ಅಹ್ಮದಾಬಾದ್:64,150 ರೂ.
ಕೇರಳ: 64,100ರೂ.
ದೆಹಲಿ: 64,250 ರೂ.
ಮುಂಬೈ: 64,100 ರೂ
ಬೆಂಗಳೂರು: 64,100ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):