ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವು

09092022 Gorebal bike accident death
Published on

ಗೊರೇಬಾಳ: ಶ್ರೀಪುರಂ ಜಂಕ್ಷನ್‌ನ ವಾಸವಿ ಕಲ್ಯಾಣ ಮಂಟಪ ಬಳಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಶುಕ್ರವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಟಗಿ ತಾಲೂಕಿನ ಹಾಲಸಮುದ್ರದ ಹಿತೇಶ್ ಮೃತ. ಗಂಗಾವತಿಯಿಂದ ಸಿಂಧನೂರಿಗೆ ಬೈಕ್‌ನಲ್ಲಿ ತೆರಳುತ್ತಿರು. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net