ಸರ್ಕಾರಿ/ಅರೆ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಂಘ ೧೩ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಯಶಸ್ವಿ

housing sceme
Published on

ವಿಜಯವಾಣಿ ಸುದ್ದಿಜಾಲ ಕಲಬುರಗಿ

ಸರ್ಕಾರಿ/ಅರೆ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಂಘ ೧೩ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ ಅಭಿನಂದನಾ ಸಮಾರಂಭವನ್ನು ಮಹಾನಗರ ಪಾಲಿಕೆ ಕರ.ಹಣಕಾಸು ಮತ್ತು ಮೇಲ್ಮನವಿ ಸ್ಥಾಯಿ ಸಮಿತಿ ಅಧ್ಯಕ್ಷೆ ರಾಗಮ್ಮ ಇನಾಮದಾರ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಡಾ. ಬಿ.ಎಸ್. ದೇಸಾಯಿ, ಪದಾಧಿಕಾರಿಗಳಾದ ಸಂತೋಷ ಕುಸುಮಾ, ಚಂದ್ರಕಾಂತ ಏರಿ, ಶರಣು ಅರಳಿಮರದ ಮೊದಲಾದವರಿದ್ದರು.
==

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net